Category: ಸಂಪ್ರದಾಯ

ದೀಪಾವಳಿಯಲ್ಲಿ ಗೋಪೂಜೆಯ ಮಹತ್ವ

ದೀಪಗಳ ಹಬ್ಬ ದೀಪಾವಳಿ. ದೀಪಾವಳಿ ಸಂಭ್ರಮದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಗೋಪೂಜೆ ಕೂಡ ಪ್ರಮುಖ ಸ್ಥಾನವನ್ನು ಪಡೆದಿದೆ. ಮನೆಯಲ್ಲಿರುವ ದನ ಕರುಗಳಿಗೆ ಅಲಂಕರಿಸಿ, ಅವುಗಳಿಗೆ ಶಾಸ್ತ್ರೋಕ್ತ ಪೂಜೆ ಮಾಡಿ, ತಿಂಡಿತಿನಿಸುಗಳನ್ನು ನೀಡುವ ಸಂಪ್ರದಾಯವು ಈಗಲೂ ನಡೆದು ಬಂದಿದೆ. ನಾವು ಆಚರಿಸುವ ಪ್ರತಿಯೊಂದು ಸಂಪ್ರದಾಯಕ್ಕೂ ಒಂದೊಂದು ಹಿನ್ನೆಲೆ …

ಸ್ನಾನದ ಮಹತ್ವ

ಬೇಗ ಏಳು- ಬೇಗ ಮಲಗು ಪದ್ಧತಿ ಈಗಿಲ್ಲ. ರಾತ್ರಿ 12ರ ಮೇಲೆ ನಿದ್ರೆ ಮಾಡುವವರ ಸಂಖ್ಯೆಯೇ ಹೆಚ್ಚು. ಇದರಿಂದಾಗಿ ಬೆಳಿಗ್ಗೆ ಏಳುವುದು ತಡವಾಗುತ್ತದೆ. ಸೂರ್ಯೋದಯಕ್ಕಿಂತ ಮೊದಲ ಸ್ನಾನ ಮಾಡುವವರ ಸಂಖ್ಯೆ ಅತೀ ಕಡಿಮೆ. ಸೂರ್ಯ ನೆತ್ತಿ ಮೇಲೆ ಬಂದರೂ ಕೆಲವರಿಗೆ …

ದೇವರ ನೈವೇದ್ಯಕ್ಕೆ ತೆಂಗಿನಕಾಯಿ, ಬಾಳೆಹಣ್ಣು ಏಕೆ ಶ್ರೇಷ್ಠ?

ತೆಂಗಿನಕಾಯಿ ಮತ್ತು ಬಾಳೆಹಣ್ಣಿನ ಮಹತ್ವ ಭಕ್ತರು ದೇವರ ದರ್ಶನಕ್ಕೆ ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ. ತೆಂಗಿನಕಾಯಿ, ಬಾಳೆಹಣ್ಣು , ಹೂವು ತೆಗೆದುಕೊಂಡು ಹೋಗುವರು. ದೇವರಿಗೆ ತೆಂಗಿನಕಾಯಿ, ಬಾಳೆಹಣ್ಣನ್ನೇ ಏಕೆ ಅರ್ಪಿಸಬೇಕೆಂದರೆ ಇವೆರಡೂ ಪವಿತ್ರ ಫಲಗಳು. ಭೂಮಿಯಲ್ಲಿ ಬೆಳೆಯುವ ಎಲ್ಲಾ ಗಿಡದ ಹಣ್ಣುಗಳನ್ನು …