ಕಳೆದು ಹೋದ ಮೊಬೈಲ್ ಸಿಗಲು ಹೀಗೆ ಮಾಡಿ

ನಿಮ್ಮ ಮೊಬೈಲ್ ಕಳೆದುಹೋದರೆ ಅದನ್ನು ಪತ್ತೆ ಮಾಡಲು ಏನು ಮಾಡಬೇಕು? ನಾವು ಎಷ್ಟೇ ಹುಷಾರಾಗಿದ್ದರೂ ಕೆಲವೊಮ್ಮೆ ಮೊಬೈಲ್’ಗಳು ಕಳುವಾಗಿಬಿಡುತ್ತವೆ. ಅಥವಾ ಕಳೆದುಕೊಂಡುಬಿಡುವ ಸಾಧ್ಯತೆ ಇದ್ದೇ ಇರುತ್ತದೆ. ಈ ಸಂದರ್ಭದಲ್ಲಿ ಏನು ಮಾಡಬೇಕು ಎಂದು ಗೊತ್ತಾಗದೇ ಹತಾಶರಾಗುತ್ತೇವೆ. ಪೊಲೀಸ್’ಗೆ ದೂರು ಕೊಟ್ಟರೆ …