Tag: ಮೂಗು ಬೊಟ್ಟು

ಮೂಗುತಿ ಧರಿಸುವುದರಿಂದಾಗುವ ಲಾಭಗಳು

೧. ‘ಮೂಗುತಿಯನ್ನು ಧರಿಸುವುದರಿಂದ ಮೂಗಿನ ಬಿಂದುವಿನ ಮೇಲೆ ಒತ್ತಡವು ನಿರ್ಮಾಣವಾಗಿ  ‘ಬಿಂದುಒತ್ತಡದ (ಆಕ್ಯುಪ್ರೆಶರ್)’ ಉಪಚಾರವಾಗುವುದರಿಂದ ಅಲ್ಲಿನ ಕಪ್ಪು ಶಕ್ತಿಯು ಕಡಿಮೆಯಾಗುತ್ತದೆ. ೨. ಕೆಟ್ಟ ಶಕ್ತಿಗಳಿಂದ ಉಸಿರಾಟದ ಮಾರ್ಗದಿಂದ ಹಲ್ಲೆಯಾಗದಂತೆ ಮೂಗುತಿಯು ಮೂಗು ಮತ್ತು ಶ್ವಾಸಮಾರ್ಗವನ್ನು ರಕ್ಷಿಸುತ್ತದೆ.’ ೩. ‘ಮೂಗುತಿಯಲ್ಲಿರುವ ಸಾತ್ತ್ವಿಕತೆ …