Tag: rituals

ಹಿಂದೂ ಧರ್ಮದ 15 ಪದ್ದತಿಗಳು ಮತ್ತು ಅವುಗಳ ಮಹತ್ವ

(೧). ನಾವು ಸಂದ್ಯಾವಂದನೆ ಮಾಡುವುದೇಕೆ? ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸೂರ್ಯ ಉದಯಿಸುವಾಗ ಮತ್ತು ಮುಳುಗುವಾಗ ಪ್ರಪಂಚಕ್ಕೆಲ್ಲ ಬೆಳಕನ್ನು ಕೊಡುವ ಸೂರ್ಯನಿಗೆ ಕೃತಜ್ಞತೆ ಹೇಳುವ ಉದ್ದೇಶದಿಂದ ಮಾಡುವ ಕಾರ್ಯವೇ “ಸಂಧ್ಯಾವಂದನೆ”. ಸಂಧ್ಯಾವಂದನೆ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ,ಶಾಂತಿ ದೊರಕುತ್ತದೆ.ಆರೋಗ್ಯ ದೃಷ್ಠಿಯಿಂದ ಪ್ರಾಣಾಯಾಮ …